ಶುಕ್ರವಾರ, ಮೇ 27, 2022
22 °C

ಕಾಂಗ್ರೆಸ್‌ಗೆ ವಿದಾಯ ಹೇಳಿದ ಪಂಜಾಬ್‌ ಘಟಕದ ಮಾಜಿ ಅಧ್ಯಕ್ಷ ಸುನಿಲ್‌ ಜಾಖಢ್‌

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ತನ್ನ ಮುಂದಿನ ನಡೆಯ ಬಗ್ಗೆ ನಿರ್ಧರಿಸಲು 'ಚಿಂತನ ಶಿಬಿರ' ಆಯೋಜಿಸಿರುವ ನಡುವೆಯೇ, ಪಂಜಾಬ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಸುನಿಲ್ ಜಾಖಢ್‌ ಶನಿವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಫೇಸ್‌ಬುಕ್‌ನಲ್ಲಿ ತಮ್ಮ 'ದಿಲ್ ಕಿ ಬಾತ್' ವಿಡಿಯೊ ಸ್ಟ್ರೀಮ್‌ನಲ್ಲಿ ಮಾತನಾಡುತ್ತಾ ಜಾಖಢ್‌ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಕೊನೆಯಲ್ಲಿ ‘... ಶುಭವಾಗಲಿ, ಮತ್ತು ಕಾಂಗ್ರೆಸ್‌ಗೆ ವಿದಾಯ’ ಎಂದು ಹೇಳಿದರು.

ಜಾಖಢ್‌ ಅವರನ್ನು ಪಕ್ಷದ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಲು ಕಾಂಗ್ರೆಸ್ ಕಳೆದ ತಿಂಗಳು ನಿರ್ಧರಿಸಿತ್ತು.

ಇವನ್ನೂ ಓದಿ...

 ರಿಯಾಲಿಟಿ ಶೋ ಕೊರಿಯೊಗ್ರಾಫರ್ ಟೀನಾ ಸಿಧು ಅನುಮಾನಾಸ್ಪದ ಸಾವು

 ಆಲಿಯಾ -ರಣಬೀರ್ ಮದುವೆಗೆ 1 ತಿಂಗಳು: ಹೊಸ ಫೋಟೊ ಹಂಚಿಕೊಂಡ ಬಾಲಿವುಡ್ ಬೆಡಗಿ

 ನಿಮ್ಮನ್ನು ನೀವು ಎಷ್ಟು ಪ್ರೀತಿಸುತ್ತೀರೋ ಅಷ್ಟು ಸುಂದರವಾಗುತ್ತೀರಿ: ರಾಧಿಕಾ ಪಂಡಿತ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು