ಭಾನುವಾರ, ಏಪ್ರಿಲ್ 2, 2023
33 °C

ಹಿರಿಯ ರಾಜಕಾರಣಿ ಶರದ್‌ ಯಾದವ್ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಿರಿಯ ರಾಜಕಾರಣಿ, ಸಂಯುಕ್ತ ಜನತಾದಳದ ಮಾಜಿ ಅಧ್ಯಕ್ಷ ಶರದ್ ಯಾದವ್‌ ಗುರುವಾರ ರಾತ್ರಿ ಇಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

75 ವರ್ಷ ವಯಸ್ಸಿನ ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಗುರುಗ್ರಾಮದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಶರದ್‌ ಯಾದವ್‌ ಅವರ ಪುತ್ರಿ ಸುಭಾಷಿಣಿ ಅವರು ರಾತ್ರಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ‘ಪಪ್ಪಾ ನಹೀ ರಹೇ’ ಎಂದು ಪೋಸ್ಟ್ ಹಾಕುವ ಮೂಲಕ ತಂದೆಯ ಅಗಲಿಕೆಯನ್ನು ದೃಢಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು