ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಕಕ್ಕೆ ವಾಹನ ಉರುಳಿ ನಾಲ್ವರು ಪ್ರವಾಸಿಗರ ಸಾವು

Last Updated 16 ಮೇ 2022, 10:48 IST
ಅಕ್ಷರ ಗಾತ್ರ

ಶಿಮ್ಲಾ (ಪಿಟಿಐ): ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಗಿಯಾಗಿ ಪ್ರದೇಶದಲ್ಲಿ ಸೋಮವಾರ ಪ್ರವಾಸಿಗರು ಸಂಚರಿಸುತ್ತಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರು ಮಹಿಳೆಯರಿದ್ದಾರೆ. ಮೃತಪಟ್ಟವರನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಅಪಘಾತಗೊಂಡಿರುವ ವಾಹನವು ದೆಹಲಿ ನೋಂದಣಿ ಸಂಖ್ಯೆಯನ್ನು ಹೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT