ಶುಕ್ರವಾರ, ಮಾರ್ಚ್ 24, 2023
31 °C

 3 ಬೈಕುಗಳಲ್ಲಿ 14 ಜನ ಸವಾರಿ ಮಾಡಿ ಸಿಕ್ಕಿಬಿದ್ದರು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದ ರಾಯ್ ಬರೇಲಿಯ ದೇವರಾಣಿಯ ಬಳಿ 3 ಬೈಕುಗಳಲ್ಲಿ 14 ಮಂದಿ ಸವಾರಿ ಮಾಡಿ ಸಿಕ್ಕಿಬಿದ್ದಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಒಂದು ಬೈಕಿನಲ್ಲಿ 6, ಮತ್ತೆರಡು ಬೈಕುಗಳಲ್ಲಿ ತಲಾ 4 ಮಂದಿ ಸವಾರಿ ಮಾಡುತ್ತಿರುವುದು ಕಂಡುಬಂದಿದೆ.

ಈ ಕುರಿತಂತೆ ನಮಗೆ ಮಾಹಿತಿ ಬಂದ ಕೂಡಲೇ ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತಂತೆ ಹೆಚ್ಚುವರಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಯ್‌ಬರೇಲಿ ಎಸ್ಎಸ್‌ಪಿ ಅಖಿಲೇಶ್ ಕುಮಾರ್ ಚೌರಾಸಿಯಾ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು