ಸೋಮವಾರ, ಮಾರ್ಚ್ 1, 2021
24 °C

ರಾಮಮಂದಿರ ನಿರ್ಮಾಣಕ್ಕೆ ₹1 ಕೋಟಿ ದೇಣಿಗೆ ನೀಡಿದ ಗೌತಮ್‌ ಗಂಭೀರ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ₹1 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಎಲ್ಲ ಭಾರತೀಯರ ಕನಸಾಗಿರುವ ಅಯೋಧ್ಯೆಯ ಅದ್ಭುತ ದೇವಾಲಯಕ್ಕಾಗಿ ತಾವು ಹಾಗೂ ಕುಟುಂಬದವರು ದೇಣಿಗೆ ನೀಡಿರುವುದಾಗಿ ಕ್ರಿಕೆಟಿಗ, ಸಂಸದ ಗಂಭೀರ್‌ ಹೇಳಿದ್ದಾರೆ.

ದೆಹಲಿ ಬಿಜೆಪಿ ಘಟಕವು ನಗರದಾದ್ಯಂತ ಕೂಪನ್‌ಗಳ ಮೂಲಕ ದೇಣಿಗೆ ಸಂಗ್ರಹಿಸುವ ಅಭಿಯಾನವನ್ನು ಪ್ರಾರಂಭಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು