ಶನಿವಾರ, ಏಪ್ರಿಲ್ 1, 2023
23 °C

ಅತ್ಯಾಚಾರ: ಬಾಲಕಿ ಆತ್ಮಹತ್ಯೆ, ಆರೋಪಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸುಲ್ತಾನ್‌ಪುರ: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಡಿ 19 ವರ್ಷದ ಯುವಕನನ್ನು ಶನಿವಾರ ಬಂಧಿಸಲಾಗಿದೆ. ಈ ಘಟನೆಯಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಮಂಗಳವಾರ ಕುರಾವರ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮರುದಿನ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ನಂತರ ಘಟನೆಯ ಮಾಹಿತಿ ಲಭಿಸಿತು  ಎಂದು  ಎಂದು ತಿಳಿಸಿದ್ದಾರೆ.

ಆರೋಪಿ ಸೌರಭ್‌ ಅಗ್ರಹರಿ ಸಹೋದರಿಯು ಬಾಲಕಿಯ ಮನೆ ಪಕ್ಕದಲ್ಲಿರುವವರನ್ನು ವಿವಾಹವಾಗಿದ್ದು, ಮಂಗಳವಾರ ಆಕೆಯನ್ನು ಭೇಟಿಯಾಗಲು ಬಂದಿದ್ದ ಆತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯು ಬಾಲಕಿಗೆ ಪರಿಚಿತರು ಎಂದು ಪೊಲೀಸ್‌ ಠಾಣಾಧಿಕಾರಿ ಸಂದೀಪ್‌ ಕುಮಾರ್‌ ರೈ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು