ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೀತಾ ಪ್ರೆಸ್ ಅಧ್ಯಕ್ಷ ರಾಧೇಶ್ಯಾಮ್ ಖೇಮ್ಕಾ ನಿಧನ

Last Updated 4 ಏಪ್ರಿಲ್ 2021, 15:56 IST
ಅಕ್ಷರ ಗಾತ್ರ

ವಾರಾಣಸಿ: ಗೀತಾ ಪ್ರೆಸ್‌ ಅಧ್ಯಕ್ಷ ರಾಧೇಶ್ಯಾಮ್ ಖೇಮ್ಕಾ (87) ಅವರು ನಿಧನರಾದರು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ಮಧ್ಯಾಹ್ನ ಸಾವನ್ನಪ್ಪಿದರು. ಹರಿಶ್ಚಂದ್ರ ಘಾಟ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಲಾಯಿತು ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ರವೀಂದ್ರ ಪುರಿಯ ಖಾಸಗಿ ಆಸ್ಪತ್ರೆಯಲ್ಲಿ ಖೇಮ್ಕಾ ಚಿಕಿತ್ಸೆ ಪಡೆಯುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT