ಮಂಗಳವಾರ, ಅಕ್ಟೋಬರ್ 27, 2020
28 °C

‘ಯಥಾ ಸ್ಥಿತಿಗೆ ಮರಳಿದ ಜಿಮೇಲ್’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಿಮೇಲ್‌ ಸೇವೆಯು ಯಥಾಸ್ಥಿತಿಗೆ ಮರಳಿದೆ ಎಂದು ಗೂಗಲ್‌ ತಿಳಿಸಿದೆ.

ಭಾರತವನ್ನೂ ಒಳಗೊಂಡು ವಿಶ್ವದಾದ್ಯಂತ ಗುರುವಾರ ಬೆಳಿಗ್ಗೆ 11 ಗಂಟೆಯಿಂದ ಕೆಲವು ಗಂಟೆಗಳವರೆಗೆ ಜಿಮೇಲ್‌ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಲಾಗಿನ್‌ ಆಗಲು, ಫೋಟೊ, ವಿಡಿಯೊ ಅಟ್ಯಾಚ್ ಮಾಡಲು ಹಾಗೂ ಸಂದೇಶಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ ಎಂದು ಹಲವು ಬಳಕೆದಾರರು ದೂರಿದ್ದರು.

ಸೇವೆಯಲ್ಲಿ ಆಗಿದ್ದ ವ್ಯತ್ಯಯದ ಬಗ್ಗೆ ಕಂಪನಿ ವಕ್ತಾರರೊಬ್ಬರು ಬಳಕೆದಾರರಲ್ಲಿ ಕ್ಷಮೆ ಕೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು