ಸೋಮವಾರ, ಮಾರ್ಚ್ 1, 2021
17 °C

ಕರ್ನಾಟಕ, ಮಹಾರಾಷ್ಟ್ರದಿಂದ ಕೋಳಿ, ಮೊಟ್ಟೆ ಸಾಗಾಟಕ್ಕೆ ಗೋವಾ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಣಜಿ: ಹಕ್ಕಿಜ್ವರದ ಭೀತಿ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕರ್ನಾಟಕದಿಂದ ಕೋಳಿ ಹಾಗೂ ಮೊಟ್ಟೆಗಳ ಸಾಗಾಟವನ್ನು ಗೋವಾ ಮಂಗಳವಾರದಿಂದ ನಿಷೇಧಿಸಿದೆ.

ಉತ್ತರ ಹಾಗೂ ದಕ್ಷಿಣ ಗೋವಾಗಳ ಮ್ಯಾಜಿಸ್ಟ್ರೇಟ್‌ಗಳು ಈ ಸಂಬಂಧ ಆದೇಶ ಹೊರಡಿಸಿದ್ದು, ಅದರಲ್ಲಿ ಈ ಎರಡು ರಾಜ್ಯಗಳಿಂದ ಕೋಳಿಗಳ ಸಾಗಾಟವನ್ನು ತಕ್ಷಣದಿಂದ ನಿಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಒಂದು ವೇಳೆ ಯಾರದಾರೂ ಇದನ್ನು ಉಲ್ಲಂಘಿಸಿದರೆ ಭಾರತೀಯ ದಂಡಸಂಹಿತೆ, ಸೆಕ್ಷನ್‌ 108ರ ಪ್ರಕಾರ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು