ಶನಿವಾರ, ಮೇ 21, 2022
28 °C

ಮಹದಾಯಿ ಹೋರಾಟದಲ್ಲಿ ರಾಜಿ ಇಲ್ಲ: ಗೋವಾ ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಣಜಿ: ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ವಾದವನ್ನು ಸುಪ್ರೀಂ ಕೋರ್ಟ್‌ ಮತ್ತು ಕೇಂದ್ರ ಸರ್ಕಾರದ ಮುಂದೆ ಗಂಭೀರವಾಗಿಯೇ ವಿರೋಧಿಸಲಾಗುತ್ತಿದೆ, ಕರ್ನಾಟಕದ ಬಿಜೆಪಿ ಸರ್ಕಾರದ ಜತೆಗೆ ಕೈಜೋಡಿಸಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ ಹೇಳಿದ್ದಾರೆ.

ಉತ್ತರ ಗೋವಾದ ಗಂಜೆಂನಲ್ಲಿ ಮಂಗಳವಾರ ಬ್ಯಾರೇಜ್‌ ಒಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಪರಿಸರಕ್ಕೆ ಧಕ್ಕೆ ತರುವ ಯಾವ ಯೋಜನೆಯನ್ನಾದರೂ ಖಂಡತುಂಡವಾಗಿ ವಿರೋಧಿಸಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು