ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ: ಟಿಎಂಸಿ ಸೇರಲು ಮಮ್ಲದರ್ ನಿರ್ಧಾರ

Last Updated 27 ಸೆಪ್ಟೆಂಬರ್ 2021, 9:27 IST
ಅಕ್ಷರ ಗಾತ್ರ

ಪಣಜಿ: ಮಹಾರಾಷ್ಟ್ರವಾದಿ ಗೋಮಂತಕ ಪಕ್ಷದ (ಎಂಜಿಪಿ) ಮಾಜಿ ಶಾಸಕ ಲಾವು ಮಮ್ಲದರ್ ಅವರು ತೃಣಮೂಲ ಕಾಂಗ್ರೆಸ್‌ ಪಕ್ಷ ಸೇರುವುದಾಗಿ ತಿಳಿಸಿದ್ದಾರೆ.

ಮಾಜಿ ಪೊಲೀಸ್‌ ಅಧಿಕಾರಿಯಾದ ಮಮ್ಲದರ್, 2012–2017ರ ಅವಧಿಯಲ್ಲಿ ಪಾಂಡಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

‘ಮಮತಾ ಬ್ಯಾನರ್ಜಿ ಅವರೊಂದಿಗೆ ಚರ್ಚಿಸಿದ್ದೇನೆ. ಮದಕೈಂ ಕ್ಷೇತ್ರದಿಂದ 2022ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದೇನೆ. ಮಂಗಳವಾರ ಕೋಲ್ಕತ್ತದಲ್ಲಿ ತೃಣಮೂಲ ಕಾಂಗ್ರೆಸ್‌ ಸೇರಲಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT