ಮಂಗಳವಾರ, ಡಿಸೆಂಬರ್ 1, 2020
20 °C

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಪತ್ತೆ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Gold smuggling

ತಿರುವನಂತಪುರ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಇಂಟೆಲಿಜೆನ್ಸ್ ಘಟಕವು ಮೂವರು ಪ್ರಯಾಣಿಕರಿಂದ 1322.67 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ. ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ ತೀವ್ರ ರಾಜಕೀಯ ಸಂಚಲನ ಸೃಷ್ಟಿಸಿರುವ ಸಂದರ್ಭದಲ್ಲೇ ಮತ್ತೊಂದು ಕಳ್ಳಸಾಗಣೆ ಯತ್ನ ಪತ್ತೆಹಚ್ಚಲಾಗಿದೆ.

ಮೂವರು ಪ್ರಯಾಣಿಕರು ಗುದನಾಳದಲ್ಲಿಟ್ಟುಕೊಂಡು ಚಿನ್ನ ಸಾಗಿಸಲು ಯತ್ನಿಸಿದ್ದಾರೆ. ಅದನ್ನು ಏರ್ ಇಂಟೆಲಿಜೆನ್ಸ್ ಘಟಕವು ವಶಪಡಿಸಿದೆ ಎಂದು ಕೊಚ್ಚಿಯ ಕಸ್ಟಮ್ಸ್ ಕಮಿಷನರೇಟ್ ಮಾಹಿತಿ ನೀಡಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಇದನ್ನೂ ಓದಿ: 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು