ಸೋಮವಾರ, ಜನವರಿ 17, 2022
18 °C

ಬಿಟ್‌ಕಾಯಿನ್‌ ಹಗರಣದಲ್ಲಿ ಸರ್ಕಾರ ಏನನ್ನೋ ಮುಚ್ಚಿಡುತ್ತಿದೆ: ಪ್ರಿಯಾಂಕ್‌ ಖರ್ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಟ್‌ಕಾಯಿನ್‌ ಹಗರಣದಲ್ಲಿ ಸರ್ಕಾರವು ಏನನ್ನೋ ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘13–11–21ರಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಕಚೇರಿ, ಬಿಟ್‌ಕಾಯಿ ಪ್ರಕರಣದಲ್ಲಿ (ಅಪರಾಧ ಸಂಖ್ಯೆ 03/2020) ಸಹಾಯ ಕೋರಿ 28–4–21 ರಂದು ಇಂಟರ್‌ಪೋಲ್‌ಗೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ, ₹23,000 ವಂಚಿಸಿದ ಪ್ರಕರಣದಲ್ಲಿ ಅವರಿಗೆ ಸಹಾಯ ಬೇಕಿತ್ತೇ? ದೂರಿನ ಸಾರಾಂಶವನ್ನು ಏಕೆ ಬಹಿರಂಗಪಡಿಸಿಲ್ಲ ? ಸರ್ಕಾರ ಏನು ಮುಚ್ಚಿಡುತ್ತಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು