ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ಎಎಲ್‌ಎಚ್ ಹೆಲಿಕಾಪ್ಟರ್‌ ಖರೀದಿಗೆ ಒಪ್ಪಿಗೆ

Last Updated 29 ಸೆಪ್ಟೆಂಬರ್ 2021, 18:11 IST
ಅಕ್ಷರ ಗಾತ್ರ

ನವದೆಹಲಿ: ₹ 3,850 ಕೋಟಿ ವೆಚ್ಚದಲ್ಲಿ ಎಚ್‌ಎಎಲ್‌ನಿಂದ 25 ಎಎಲ್‌ಎಚ್ ಮಾರ್ಕ್‌–3 ಹೆಲಿಕಾಪ್ಟರ್‌ಗಳ ಖರೀದಿಗೆ ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ.

ಹೆಲಿಕಾಪ್ಟರ್‌ಗಳು, ಶಸ್ತ್ರಾಸ್ತ್ರಗಳು, ರಾಕೆಟ್‌ಗಳು ಹಾಗೂ ಮಿಲಿಟರಿ ಹಾರ್ಡ್‌ವೇರ್‌ ಸೇರಿದಂತೆ ಒಟ್ಟು ₹ 13,165 ಕೋಟಿ ವೆಚ್ಚದಲ್ಲಿ ರಕ್ಷಣಾ ಸಾಮಗ್ರಿಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಅಧ್ಯಕ್ಷತೆಯಲ್ಲಿ ಡಿಎಸಿ ಸಭೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT