ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈರುಳ್ಳಿ ರಫ್ತು ನಿಷೇಧಿಸಿ ಸರ್ಕಾರ ಆದೇಶ

Last Updated 14 ಸೆಪ್ಟೆಂಬರ್ 2020, 16:33 IST
ಅಕ್ಷರ ಗಾತ್ರ

ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲ ಮಾದರಿಯ ಈರುಳ್ಳಿಯ ರಫ್ತು ನಿಷೇಧಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಹಾಗೂ ಮಾರುಕಟ್ಟೆಯಲ್ಲಿ ಹೆಚ್ಚು ಈರುಳ್ಳಿ ಲಭ್ಯವಾಗುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT