ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಆರ್ ಗಡುವು ಡಿ.31ರವರೆಗೆ ವಿಸ್ತರಣೆ

Last Updated 9 ಸೆಪ್ಟೆಂಬರ್ 2021, 22:24 IST
ಅಕ್ಷರ ಗಾತ್ರ

ನವದೆಹಲಿ: 2021–22ನೇ ಮೌಲ್ಯ ಮಾಪನ ವರ್ಷಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಕೆಯ (ಐಟಿಆರ್) ಗಡುವನ್ನು ಡಿಸೆಂಬರ್‌ 31ರವರೆಗೆ ವಿಸ್ತರಿಸಲಾಗಿದೆ.

ಕೋವಿಡ್‌ ಸಾಂಕ್ರಾಮಿಕ ಹಾಗೂ ಐ.ಟಿ. ಜಾಲತಾಣದಲ್ಲಿ ತಾಂತ್ರಿಕ ದೋಷಗಳು ಇರುವ ಕಾರಣಗಳಿಂದಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ಮುಂಚೆ ಸೆಪ್ಟೆಂಬರ್‌ 30ರ ಗಡುವು ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT