ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್ ಸೋಂಕಿನ ಸಾಮಾನ್ಯ ಲಕ್ಷಣಗಳನ್ನು ಪಟ್ಟಿ ಮಾಡಿದ ಕೇಂದ್ರ

Last Updated 11 ಜನವರಿ 2022, 14:49 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಓಮೈಕ್ರಾನ್‌ ಸೋಂಕಿನ ಸಾಮಾನ್ಯ ಲಕ್ಷಣಗಳನ್ನು ಕೇಂದ್ರ ಆರೋಗ್ಯ ಇಲಾಖೆ ಮಂಗಳವಾರ ಪಟ್ಟಿ ಮಾಡಿದೆ.

ಗಂಟಲು ನೋವು, ಆಯಾಸ, ಮೈಕೈ ನೋವು, ಜ್ವರವು ಓಮೈಕ್ರಾನ್‌ ಸೋಂಕಿನ ಸಾಮಾನ್ಯ ಲಕ್ಷಣಗಳೆಂದು ಕೇಂದ್ರ ಹೇಳಿದೆ.

ದೇಶದಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಕೆಲವೇ ದಿನಗಳಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಇದಕ್ಕೆ ಓಮೈಕ್ರಾನ್‌ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.

ಭಾರತದಲ್ಲಿ ಮಂಗಳವಾರ 1,68,063 ಪ್ರಕರಣಗಳು ವರದಿಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT