ಮಂಗಳವಾರ, ಏಪ್ರಿಲ್ 13, 2021
32 °C

ಶಾಂತಿ ಕದಡುವವರ ವಿರುದ್ಧ ಹೋರಾಟ ನಿಲ್ಲದು: ಅಮಿತ್‌ ಶಾ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಶಾಂತಿ ಕದಡುವವರ ಹಾಗೂ ಅಭಿವೃದ್ಧಿಯ ಶತ್ರುಗಳ ವಿರುದ್ಧದ ಹೋರಾಟವನ್ನು ಸರ್ಕಾರ ಮುಂದುವರಿಸುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಹೇಳಿದರು.

‘ಛತ್ತೀಸಗಡದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರು ಮರೆಯಲಾಗದ ತ್ಯಾಗ, ಅಪ್ರತಿಮ ಶೌರ್ಯ ಮೆರೆದಿದ್ದಾರೆ. ಅವರ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ’ ಎಂದೂ ಹೇಳಿದರು.

‘ಹುತಾತ್ಮರಾದ ಯೋಧರ ಕುಟುಂಬಗಳಿಗೆ ಈ ಸಂದರ್ಭದಲ್ಲಿ ಸಾಂತ್ವನ ಹೇಳಲು ಬಯಸುವೆ. ಗಾಯಗೊಂಡಿರುವ ಯೋಧರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಶಾ ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು