ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ನಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್‌ ವಿನಾಯಿತಿ: ಕೇಂದ್ರ ಸರ್ಕಾರ

Last Updated 13 ಅಕ್ಟೋಬರ್ 2021, 12:15 IST
ಅಕ್ಷರ ಗಾತ್ರ

ನವದೆಹಲಿ: ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ಭಾರತದ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್‌ನಿಂದ ಬ್ರಿಟನ್‌ ಸರ್ಕಾರ ವಿನಾಯಿತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ, ಬ್ರಿಟನ್‌ನಿಂದ ಬರುವವರಿಗೆ ಕೋವಿಡ್‌ 19ಕ್ಕೆ ಸಂಬಂಧಿಸಿ ವಿಧಿಸಿದ್ದ ಹೆಚ್ಚುವರಿ ತಪಾಸಣೆ ಮತ್ತು ಪ್ರಯಾಣ ನಿರ್ಬಂಧಗಳನ್ನು ಹಿಂಪಡೆದಿದೆ.

ಇದೇ ತಿಂಗಳ 11ರಂದು ಹೊರಡಿಸಿರುವ ಅಧಿಕೃತ ಜ್ಞಾಪನಾ ಪತ್ರದಲ್ಲಿ ಆರೋಗ್ಯ ಸಚಿವಾಲಯವು, ಸದ್ಯದ ಸನ್ನಿವೇಶ ಆಧರಿಸಿ, ಪರಿಷ್ಕೃತ ಮಾರ್ಗಸೂಚಿಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT