ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್: 2016ರಿಂದ ಈವರೆಗೆ ₹ 1,900 ಕೋಟಿ ಮೌಲ್ಯದ ಡ್ರಗ್ಸ್‌ ವಶ

Last Updated 15 ನವೆಂಬರ್ 2021, 15:01 IST
ಅಕ್ಷರ ಗಾತ್ರ

ಅಹಮದಾಬಾದ್‌ : 2016 ರಿಂದ ಈವರೆಗೆ ಗುಜರಾತ್‌ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್‌) ₹1,900 ಕೋಟಿ ಮೌಲ್ಯದ2,242 ಕೆ.ಜಿಯಷ್ಟು ಡ್ರಗ್ಸ್‌ ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಈ ವರ್ಷ ವಿವಿಧ ಪ್ರದೇಶಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ₹900 ಮೌಲ್ಯದ ಹೆರಾಯಿನ್ ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ 70ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.

ಪಾಕಿಸ್ತಾನದ ಕಳ್ಳಸಾಗಣೆದಾರರು ಗುಜರಾತ್‌ ಕರಾವಳಿ ಭಾಗದ ಮೂಲಕ ಮಾದಕ ವಸ್ತುಗಳನ್ನು ಸಾಗಿಸಲು ಪ್ರಯತ್ನಿಸುತ್ತಿದ್ದು, ಅಂತಹ ಪ್ರಯತ್ನಗಳನ್ನು ವಿಫಲಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT