ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gujarat election 2022 | ಕಾಂಗ್ರೆಸ್‌–ಎನ್‌ಸಿಪಿ ಚುನಾವಣೆ ಪೂರ್ವ ಮೈತ್ರಿ

Last Updated 11 ನವೆಂಬರ್ 2022, 13:00 IST
ಅಕ್ಷರ ಗಾತ್ರ

ಅಹಮದಾಬಾದ್‌: ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹಾಗೂ ಎನ್‌ಸಿ‍ಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ. ಎನ್‌ಸಿಪಿಯು 3 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ಆನಂದ್ ಜಿಲ್ಲೆಯ ಉಮ್ರೇತ್‌, ಅಹಮದಾಬಾದ್‌ನ ನರೋಡಾ ಮತ್ತು ದಹೋಡ್‌ ಜಿಲ್ಲೆಯ ದೇವಗಡ ಬರಿಯಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಪ್ರಸ್ತುತ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಶಾಸಕರಿದ್ದಾರೆ.

2017ರ ವಿಧಾನಸಭೆ ಚುನಾವಣೆಯಲ್ಲಿ ಎರಡು ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು.ಮುಂದಿನ ಚುನಾವಣೆಗಳಲ್ಲೂ ಕಾಂಗ್ರೆಸ್ ಈ ಮೈತ್ರಿ ಮುಂದುವರಿಸಲಿದೆ. ಅಲ್ಲದೇ 125 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT