ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಫಾರ್ಮಾ ಕಂಪನಿಯಲ್ಲಿ ಅಗ್ನಿ ಅವಘಡ; ಎರಡು ಸಾವು

Last Updated 28 ಫೆಬ್ರುವರಿ 2023, 2:29 IST
ಅಕ್ಷರ ಗಾತ್ರ

ವಲ್ಸಾಡ್‌: ಗುಜರಾತ್‌ ರಾಜ್ಯದ ವಲ್ಸಾಡ್‌ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಫಾರ್ಮಾ ಕಂಪನಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಇಲ್ಲಿನ ಕೈಗಾರಿಕ ವಲಯದಲ್ಲಿ ವ್ಯಾನ್ ಫಾರ್ಮಾ ಕಂಪನಿಗೆ ಸೇರಿದ ಕಾರ್ಖಾನೆಯಲ್ಲಿ ಹಠಾತ್‌ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಸಮಯದಲ್ಲಿ ಕಟ್ಟಡದ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT