ಗುರುವಾರ , ಮಾರ್ಚ್ 30, 2023
32 °C

ಗುಜರಾತ್‌ನ ಖೇಡಾ ಪೊಲೀಸ್ ಠಾಣೆ ಬಳಿ ಬೆಂಕಿ ಅವಘಡ: 25ಕ್ಕೂ ಹೆಚ್ಚು ವಾಹನಗಳು ಭಸ್ಮ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಗುಜರಾತ್‌ನ ಖೇಡಾ ಜಿಲ್ಲೆಯ ಖೇಡಾ ಪಟ್ಟಣ ಪೊಲೀಸ್ ಠಾಣೆ ಬಳಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಬೈಕ್, ಆಟೊ ರಿಕ್ಷಾ ಸೇರಿದಂತೆ 25ಕ್ಕೂ ಹೆಚ್ಚು ವಾಹನಗಳು ಸುಟ್ಟುಹೋಗಿವೆ.

ಸಾವು–ಸೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಬೆಂಕಿಯ ತೀವ್ರತೆಗೆ ಕಾರುಗಳು, ಸ್ಟೂಟಿ, ಇತರ ವಾಹನಗಳು ಸುಸ್ಟು ಭಸ್ಮವಾಗಿರುವ ಚಿತ್ರಗಳನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು