ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಪ್ಕಾರ್ ಮೈತ್ರಿ ಸಭೆ ಮುಂದೂಡಿಕೆ

Last Updated 28 ಜೂನ್ 2021, 14:41 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಪ್ರಧಾನಿಯೊಂದಿಗಿನ ಸರ್ವಪಕ್ಷ ಸಭೆ ಕುರಿತು ಚರ್ಚಿಸಲು ಮಂಗಳವಾರ ನಿಗದಿಯಾಗಿದ್ದ ಗುಪ್ಕಾರ್ ಮೈತ್ರಿ ಸಭೆಯನ್ನು ಮುಂದೂಡಲಾಗಿದೆ.

ಮೈತ್ರಿಕೂಟದ ಉಪಾಧ್ಯಕ್ಷೆ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ಕೆಲವು ವೈಯಕ್ತಿಕ ಕಾರ್ಯಕ್ರಮಗಳ ಸಲುವಾಗಿ ಮಂಗಳವಾರ ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ ಎಂದು ಪಿಎಜಿಡಿ ವಕ್ತಾರ ತಿಳಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಗುಪ್ಕಾರ್ ಪ್ರದೇಶದಲ್ಲಿರುವ ನಿವಾಸದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ನಡೆಸಲು ನಿರ್ಧರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT