ಶನಿವಾರ, ಅಕ್ಟೋಬರ್ 1, 2022
25 °C

‘ತಿರಂಗಾ ಅಭಿಯಾನದಿಂದ ಏಕತೆಯ ಸಂದೇಶ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ಸರ್ಕಾರದ ‘ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಸ್ವಾಗತಿಸಿರುವ ಅಜ್ಮೀರ್‌ ದರ್ಗಾದ ದಿವಾನ್‌ ಜೈನುಲ್ ಅಬೆದಿನ್ ಅಲಿ ಖಾನ್, ‘ಅಭಿಯಾನವು ಜನರಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸಲಿದೆ ಮತ್ತು ಜಗತ್ತಿಗೆ ಏಕತೆಯ ಸಂದೇಶವನ್ನು ಸಾರಲಿದೆ’ ಎಂದು ಶನಿವಾರ ಹೇಳಿದ್ದಾರೆ.

‘ಜಾತಿ, ಧರ್ಮವನ್ನು ಮರೆತು ಪ್ರತಿಯೊಬ್ಬ ಭಾರತೀಯರೂ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕು’ ಎಂದೂ ಅವರು ಸಲಹೆ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು