ಗುರುವಾರ , ಸೆಪ್ಟೆಂಬರ್ 16, 2021
29 °C

ಹುರಿಯತ್‌ ಕಾನ್ಫರೆನ್ಸ್‌ ಅಧ್ಯಕ್ಷರಾಗಿ ಮಸರತ್‌ ಆಲಂ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ (ಪಿಟಿಐ): ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್‌ ಅಲಿ ಶಾ ಗಿಲಾನಿ ಸಾವಿನ ನಂತರ ಹುರಿಯತ್‌ ಕಾನ್ಫರೆನ್ಸ್‌ ತನ್ನ ಅಧ್ಯಕ್ಷರನ್ನಾಗಿ ಸೆರೆಯಲ್ಲಿರುವ ಮುಖಂಡ ಮಸರತ್‌ ಆಲಂ ಅವರನ್ನು ಆಯ್ಕೆ ಮಾಡಿದೆ.

ಶಬೀರ್‌ ಅಹ್ಮದ್‌ ಶಾ ಮತ್ತು ಗುಲಾಂ ಅಹ್ಮದ್‌ ಗುಲ್ಜಾರ್‌ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹುರಿಯತ್‌ ಸಂವಿಧಾನದ ಪ್ರಕಾರ ಚುನಾವಣೆ ನಡೆಯುವವರೆಗೂ ಈ ನೇಮಕಾತಿಗಳು ತಾತ್ಕಾಲಿಕವಾಗಿರುತ್ತವೆ ಎಂದು ಅದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.