ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ @nsitharaman ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ @nalinkateel ಅವರೇ? 1/2
ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ @nsitharaman ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ @nalinkateel ಅವರೇ? 2/2