ಮಂಗಳವಾರ, ಜೂನ್ 28, 2022
28 °C

ವಾಟ್ಸ್‌ಆ್ಯಪ್‌ನ ಖಾಸಗಿತನದ ನೀತಿ: ಪ್ರತಿಕ್ರಿಯಿಸುವಂತೆ ಸಿಐಐಗೆ ಸೂಚನೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಾಟ್ಸ್‌ಆ್ಯಪ್‌ನ ಖಾಸಗಿತನದ ಹೊಸ ನೀತಿಗೆ ಸಂಬಂಧಿಸಿದಂತೆ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ತನ್ನ ನೀಲುವನ್ನು ತಿಳಿಸುವಂತೆ ದೆಹಲಿ ಹೈಕೋರ್ಟ್‌ ಭಾರತೀಯ ಸ್ಪರ್ಧಾ ಆಯೋಗಕ್ಕೆ (ಸಿಐಐ) ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್‌ ಪಟೇಲ್‌ ಮತ್ತು ನ್ಯಾಯಮೂರ್ತಿ ಜಸ್ಮೀತ್‌ ಸಿಂಗ್ ಅವರನ್ನು ಒಳಗೊಂಡ ಪೀಠವು ಅರ್ಜಿ ಕುರಿತಾಗಿ ಮೇ 21ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಸಿಐಗೆ ಸೂಚಿಸಿದೆ. ಅದೇ ದಿನ ಮುಂದಿನ ವಿಚಾರಣೆಯೂ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು