ಸೋಮವಾರ, ಸೆಪ್ಟೆಂಬರ್ 26, 2022
22 °C

ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ಭಾರೀ ಮಳೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಜೈಪುರ: ರಾಜಸ್ಥಾನದ ಹಲವು ಭಾಗಗಳಲ್ಲಿ ಕಳೆದ 24 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದೆ.

ಹವಾಮಾನ ಇಲಾಖೆ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಉದಯಪುರ ಮತ್ತು ಕೋಟಾ ಜಿಲ್ಲೆಗಳಲ್ಲಿ ಭಾರೀ ಮಳೆ ದಾಖಲಾಗಿದೆ. ಬರಾನ್ ಜಿಲ್ಲೆಯ ಶಹಬಾದ್‌ನಲ್ಲಿ ಗರಿಷ್ಠ 132 ಮಿ.ಮೀ ಮಳೆಯಾಗಿದೆ.

ಕೋಟಾ, ಉದಯಪುರ ಮತ್ತು ಭರತಪುರ ಭಾಗಗಳಲ್ಲಿ ಸಾಧಾರಣ ಮಳೆ ಅಥವಾ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಸೆಪ್ಟೆಂಬರ್ 16 ರಿಂದ ಮಳೆ ಕಡಿಮೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು