ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದ ವಿವಿಧೆಡೆ ಭಾರಿ ಮಳೆ

Last Updated 10 ಜುಲೈ 2022, 12:58 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಭಾನುವಾರ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಕೇರಳದ ಕೋಯಿಕ್ಕೋಡ್‌, ವಯನಾಡ್‌, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಆರೆಂಜ್‌ ಅಲರ್ಟ್‌ ಘೋಷಿಸಿದೆ. ತಿರುವನಂತಪುರ ಮತ್ತು ಕೊಲ್ಲಂ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಮುಂದಿನ ಐದು ದಿನಗಳ ಕಾಲ ದಕ್ಷಿಣದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT