ಬುಧವಾರ, ಜುಲೈ 28, 2021
28 °C

ಕೇರಳದಲ್ಲಿ ಭಾರಿ ಮಳೆ: 11 ಜಿಲ್ಲೆಗಳಲ್ಲಿ ‘ಯಲ್ಲೊ’ ಅಲರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ಕೇರಳದ ಹಲವೆಡೆ ಬುಧವಾರ ವ್ಯಾಪಕವಾಗಿ ಮಳೆಯಾಗಿದ್ದು, ಸಮುದ್ರತೀರ ಮತ್ತು ನದಿ ಪಾತ್ರಗಳ ಭಾಗಗಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಮಲಪ್ಪುರಂ, ವಯನಾಡ್ ಮತ್ತು ಕಾಸರಗೋಡು ಹೊರತುಪಡಿಸಿ ಇತರ 11 ಜಿಲ್ಲೆಗಳ ಹಲವೆಡೆ ಮಂಗಳವಾರ ರಾತ್ರಿಯಿಂದ ಭಾರಿ ಗಾಳಿಯೊಂದಿಗೆ ಮಳೆಯಾಗುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು