ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹೀದ್ ಭಗತ್ ಸಿಂಗ್ ಹುತಾತ್ಮ ದಿನಕ್ಕೆ ಸರ್ಕಾರಿ ರಜೆ ಘೋಷಣೆ

Last Updated 22 ಮಾರ್ಚ್ 2022, 7:24 IST
ಅಕ್ಷರ ಗಾತ್ರ

ಅಮೃತಸರ: ಅಮೃತಸರ: ‘ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರು ಹುತಾತ್ಮರಾದಮಾರ್ಚ್ 23 ರ ದಿನಕ್ಕೆಸರ್ಕಾರಿ ರಜೆ ಘೋಷಿಸಲಾಗಿದೆ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

1933 ಮಾರ್ಚ್ 23 ರಂದು ಲಾಹೋರ್ ಜೈಲಿನಲ್ಲಿ ಪಂಜಾಬ್‌ನಭಗತ್ ಸಿಂಗ್ ಹುತಾತ್ಮರಾಗಿದ್ದರು.

ಇತ್ತೀಚೆಗಷ್ಟೇ ಪ್ರಕಟಗೊಂಡ ಪಂಜಾಬ್ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಭಗವಂತ ಮಾನ್ ನೇತೃತ್ವದ ಎಎಪಿ 92 ಸೀಟುಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಿತ್ತು.

ಭಗವಂತ್ ಮಾನ್ ಅವರು ಭಗತ್ ಸಿಂಗ್ ಅವರ ಹುಟ್ಟೂರಾದ ಖಾಟ್ಕರ್ ಕಲಾನ್‌ನಲ್ಲಿ ಮಾರ್ಚ್ 16 ರಂದು ಪ್ರಮಾಣವಚನ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT