ಶನಿವಾರ, ಜನವರಿ 28, 2023
15 °C

ಹೈದರಾಬಾದ್‌: ಕಾಲೇಜಿನಲ್ಲಿ ರಾಸಾಯನಿಕ ಅನಿಲ ಸೋರಿಕೆ, 25 ವಿದ್ಯಾರ್ಥಿಗಳು ಅಸ್ವಸ್ಥ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಹೈದರಾಬಾದ್‌ (ತೆಲಂಗಾಣ): ಹೈದಾರಾಬಾದ್‌ನ ಕಸ್ತೂರ್ಬಾ ಸರ್ಕಾರಿ ಕಾಲೇಜಿನ ಲ್ಯಾಬ್‌ನಲ್ಲಿ ರಾಸಾಯನಿಕ ಅನಿಲ ಸೋರಿಕೆಯಾಗಿ 25 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಸ್ಥಳಕ್ಕೆ ಧಾವಿಸಿದ ವಿಧಿವಿಜ್ಞಾನ ತಂಡದ ಸಿಬ್ಬಂದಿ ರಾಸಾಯನಿಕ ಅನಿಲ ಸೋರಿಕೆ ತಡೆಗಟ್ಟುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು