ಭಾನುವಾರ, ಸೆಪ್ಟೆಂಬರ್ 19, 2021
30 °C

ವಾಯುಪಡೆ ಮುಖ್ಯಸ್ಥ ಭದೌರಿಯಾ ಇಸ್ರೇಲ್‌ಗೆ ಭೇಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಸ್ರೇಲ್‌ ಮತ್ತು ಭಾರತದ ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಗಾಗಿ ದ್ವಿಪಕ್ಷೀಯ ಸಂಬಂಧವನ್ನು ಬಲವರ್ಧನೆಗೊಳಿಸುವ ಕುರಿತು ಚರ್ಚಿಸಲು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್. ಕೆ.ಎಸ್ ಭದೌರಿಯಾ ಅವರು ಬುಧವಾರ ಇಸ್ರೇಲ್‌ಗೆ ಭೇಟಿ ನೀಡಿದ್ದಾರೆ.

‘ಭಾರತ ಮತ್ತು ಇಸ್ರೇಲ್ ರಾಷ್ಟ್ರಗಳು ವಿವಿಧ ಕ್ಷೇತ್ರಗಳಲ್ಲಿ ಬಲವಾದ ಹಾಗೂ ಬಹು ಆಯಾಮದ ಸಂಬಂಧಗಳನ್ನು ಹೊಂದಿವೆ. ಅದರಲ್ಲಿ ಪ್ರಮುಖವಾದುದು ರಕ್ಷಣಾ ಸಹಕಾರ ಮತ್ತು ಸೇನಾ ಹಂತದಲ್ಲಿ ನಡೆಯುವ ವಿನಿಮಯಗಳು‘ ಎಂದು ಭಾರತೀಯ ವಾಯುಪಡೆ (ಐಎಎಫ್) ಟ್ವಿಟರ್‌ನಲ್ಲಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು