ಶನಿವಾರ, ಮೇ 8, 2021
19 °C

ಫ್ರಾನ್ಸ್‌ಗೆ ತೆರಳಿದ ವಾಯುಪಡೆ ಮುಖ್ಯಸ್ಥ ಆರ್‌.ಕೆ.ಎಸ್.ಬಧೌರಿಯಾ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ವಾಯುಪಡೆ ಮುಖ್ಯಸ್ಥ ಆರ್‌.ಕೆ.ಎಸ್.ಬಧೌರಿಯಾ ಸೋಮವಾರ ಫ್ರಾನ್ಸ್‌ಗೆ ತೆರಳಿದ್ದು, ಉಭಯ ರಾಷ್ಟ್ರಗಳ ವಾಯುಪಡೆಗಳ ನಡುವಿನ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ’ ಎಂದು ವಾಯು‍ಪಡೆಯ ಪ್ರಕಟಣೆ ತಿಳಿಸಿದೆ.

ಬಧೌರಿಯಾ ಅವರು ಫ್ರಾನ್ಸ್‌ನ ಹಿರಿಯ ಮಿಲಿಟರಿ ನಾಯಕನೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಫ್ರಾನ್ಸ್‌ನ ವಾಯುನೆಲೆ ಮತ್ತು ಇತರೆ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.

‘ಈ ಭೇಟಿಯು ಪರಸ್ಪರ ಸಹಕಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ತರದ ಹೆಜ್ಜೆಯಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು