ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಪಡೆ: ಶಾಲಿಜಾ ಮೊದಲ ಮಹಿಳಾ ಕಮಾಂಡಿಂಗ್‌ ಆಫೀಸರ್‌

Last Updated 7 ಮಾರ್ಚ್ 2023, 20:53 IST
ಅಕ್ಷರ ಗಾತ್ರ

ನವದೆಹಲಿ: ಗ್ರೂಪ್‌ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ವಾಯುಪಡೆಯ ಕ್ಷಿಪಣಿಗಳ ಘಟಕದ ಕಮಾಂಡಿಂಗ್‌ ಆಫೀಸರ್‌ ಆಗಿ ನೇಮಕ ಮಾಡಲಾಗಿದೆ.

ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಗೌರವಕ್ಕೆ ಶಾಲಿಜಾ ಪಾತ್ರರಾಗಿದ್ದಾರೆ. ಅವರು 2003ರಲ್ಲಿ ಹೆಲಿಕಾಪ್ಟರ್‌ ಪೈಲಟ್‌ ಆಗಿ ಸೇವೆಗೆ ಸೇರಿದ್ದರು ಎಂದು ವಾಯುಪಡೆ ಮಂಗಳವಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT