ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಗ್‌–21 ಯುದ್ಧ ವಿಮಾನ ಪತನ: ಗ್ರೂಪ್‌ ಕ್ಯಾಪ್ಟನ್‌ ಸಾವು

Last Updated 17 ಮಾರ್ಚ್ 2021, 10:01 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯ ಭಾರತದ ವಾಯುನೆಲೆಯಲ್ಲಿ ಮಿಗ್‌–21 ಯುದ್ಧ ವಿಮಾನವು ಬುಧವಾರ ಪತನಗೊಂಡಿದ್ದು, ಇದರಲ್ಲಿ ಭಾರತೀಯ ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ಎ.ಗುಪ್ತಾ ಅವರು ಮೃತಪಟ್ಟಿದ್ಧಾರೆ.

‘ಮಿಗ್‌–21 ವಿಮಾನವು ಯುದ್ಧ ತರಬೇತಿಗಾಗಿ ಟೇಕ್‌ ಆಫ್‌ ಆಗುವ ವೇಳೆ ಈ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌ ಎ.ಗುಪ್ತಾ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ’ ಎಂದು ಐಎಎಫ್‌ ಟ್ವಿಟರ್‌ನಲ್ಲಿ ತಿಳಿಸಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT