ಶನಿವಾರ, ಸೆಪ್ಟೆಂಬರ್ 26, 2020
21 °C

ಗುಂಡು ಹಾರಿಸಿಕೊಂಡು ಐಎಎಫ್ ಸಿಬ್ಬಂದಿ ಆತ್ಮಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ಭಾರತೀಯ ವಾಯುಪಡೆಯ (ಐಎಎಫ್) ಸಿಬ್ಬಂದಿಯೊಬ್ಬರು ಸರ್ವೀಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಧಮ್ ಪುರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ವಾಯುಪಡೆ ಕೇಂದ್ರದಲ್ಲಿ ಸೆಂಟ್ರಿ ಕರ್ತವ್ಯದಲ್ಲಿದ್ದ ಶುಭಂ ಸಿಂಗ್ ಪಾರ್ಮರ್ ಆತ್ಮಹತ್ಯೆ ಮಾಡಿಕೊಂಡವರು.

ಇವರು ಉತ್ತರ ಪ್ರದೇಶ ಕಾನ್ಪುರ ಮೂಲದವರಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಕುಟುಂಬ ಸದಸ್ಯರಿಗೆ ಶವವನ್ನು ಒಪ್ಪಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು