ಗುರುವಾರ , ಆಗಸ್ಟ್ 11, 2022
27 °C

ಅಗ್ನಿಪಥ: ವಾಯುಪಡೆಗೆ 2 ಲಕ್ಷಕ್ಕೂ ಅಧಿಕ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಅಗ್ನಿಪಥ್‌’ ನೇಮಕಾತಿ ಯೋಜನೆಯ ನೋಂದಣಿ ಪ್ರಾರಂಭವಾದ ಕೇವಲ ಆರು ದಿನಗಳಲ್ಲಿ ಭಾರತೀಯ ವಾಯುಪಡೆಗೆ 2,01,000ಕ್ಕೂ ಅಧಿಕ ಅರ್ಜಿಗಳು ಬಂದಿವೆ ಎಂದು ಎಂದು ರಕ್ಷಣಾ ಸಚಿವಾಲಯದ ವಕ್ತಾರ ಎ. ಭರತ್‌ ಭೂಷಣ್‌ ಬಾಬು ಟ್ವಿಟರ್‌ನಲ್ಲಿ ಬುಧವಾರ ತಿಳಿಸಿದ್ದಾರೆ.

ಅಗ್ನಿಪಥ್ ಯೋಜನೆಯಡಿಯಲ್ಲಿ, 17.5 ವರ್ಷದಿಂದ 21 ವರ್ಷ ವಯಸ್ಸಿನ ಯುವಕರು ನಾಲ್ಕು ವರ್ಷಗಳ ಅವಧಿಗೆ ಸೇರ್ಪಡೆಯಾಗಲಿದ್ದಾರೆ. ಅವರಲ್ಲಿ ಶೇಕಡ 25ರಷ್ಟು ಮಂದಿ ನಿಯಮಿತ ಸೇವೆಗೆ ಸೇರ್ಪಡೆಯಾಗುತ್ತಾರೆ.

ನೋಂದಣಿ ಪ್ರಕ್ರಿಯೆಯು ಜೂನ್‌ 24ರಂದು ಪ್ರಾರಂಭವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು