ನವದೆಹಲಿ: ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತ ನಾಲ್ಕು ದಿನಗಳಲ್ಲಿ ಅಗ್ನಿಪಥ ನೇಮಕಾತಿ ಯೋಜನೆಯಡಿ ಭಾರತೀಯ ವಾಯು ಪಡೆ (ಐಎಎಫ್) 94,281 ಅರ್ಜಿಗಳನ್ನು ಸ್ವೀಕರಿಸಿದೆ.

‘ಸೋಮವಾರ ಬೆಳಿಗ್ಗೆ 10.30ರ ವರೆಗೆ ಒಟ್ಟು 94,281 ಅಗ್ನಿವೀರ ಆಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ. ಜುಲೈ 5ಕ್ಕೆ ನೋಂದಣಿ ಮುಕ್ತಾಯಗೊಳ್ಳಲಿದೆ’ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಭರತ್ ಭೂಷಣ್ ಬಾಬು ಟ್ವೀಟ್ ಮಾಡಿದ್ದಾರೆ.

ಈ ಯೋಜನೆ ಅಡಿ 17 ರಿಂದ 21 ವರ್ಷದೊಳಗಿನವರನ್ನು ನಾಲ್ಕು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಪೈಕಿ 25ರಷ್ಟು ಮಂದಿಯನ್ನು ಬಳಿಕ ರಕ್ಷಣಾ ಪಡೆಗಳಿಗೆ ಸೇರಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.