ಬುಧವಾರ, ಸೆಪ್ಟೆಂಬರ್ 28, 2022
27 °C

ಮಂಕಿಪಾಕ್ಸ್‌: ರೋಗಿಗಳ ಸಂಪರ್ಕಿತರ ಸೆರೋ ಸಮೀಕ್ಷೆಗೆ ಐಸಿಎಂಆರ್ ಚಿಂತನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಂಕಿಪಾಕ್ಸ್‌ ರೋಗಿಗಳ ಸಂಪರ್ಕಿತರಲ್ಲಿ ಪ್ರತಿಕಾಯದ ಸ್ಥಿತಿಯನ್ನು ತಿಳಿಯಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ಐಸಿಎಂಆರ್) ಸೆರೋ ಸಮೀಕ್ಷೆ ನಡೆಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸದ್ಯಕ್ಕೆ ಈ ಸೋಂಕು ಲಕ್ಷಣರಹಿತವಾಗಿ ಎಷ್ಟು ಮಂದಿಗೆ ಬಾಧಿಸಿದೆ ಎಂಬುದು ತಿಳಿದು ಬಂದಿಲ್ಲ ಎಂದೂ ಹೇಳಿವೆ.

ಇದುವರೆಗೆ ಭಾರತದಲ್ಲಿ ಮಂಕಿಪಾಕ್ಸ್‌ನ ಹತ್ತು ಪ್ರಕರಣಗಳು ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು