ಗುರುವಾರ , ಜನವರಿ 28, 2021
23 °C

ಶಸ್ತ್ರಾಸ್ತ್ರ ಪೂರೈಕೆ ವ್ಯಕ್ತಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ದೆಹಲಿ ಪೊಲೀಸ್‌ನ ವಿಶೇಷ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ಉತ್ತರ ಪ್ರದೇಶದ ಆಶೀಶ್ ಎಂದು ಗುರುತಿಸಲಾಗಿದೆ.

ಬಂಧಿತನಿಂದ ಒಟ್ಟು 35 ಸೆಮಿ ಆಟೊಮ್ಯಾಟಿಕ್ ಪಿಸ್ತೂಲುಗಳು, 60 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ನಡೆದಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು