ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗ್ಪುರ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ

Last Updated 15 ಆಗಸ್ಟ್ 2020, 7:49 IST
ಅಕ್ಷರ ಗಾತ್ರ

ನಾಗ್ಪುರ‌: ಇಲ್ಲಿನ ಮಹಲ್‌ ಪ್ರದೇಶದಲ್ಲಿರುವ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನ ಆಚರಿಸಿದರು.

ಬಿಗಿ ಭದ್ರತೆಯ ಮಧ್ಯೆ ನಡೆದ ಈ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರು ಭಾಗವಹಿಸಿದ್ದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿರೇಷ್ಮಿಭಾಗ್‌ ಪ್ರಾಂತ್ಯದಲ್ಲಿರುವಡಾ. ಹೆಡ್ಗೆವಾರ್‌ ಸ್ಮಾರಕ್‌ ಸಮಿತಿಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮವನ್ನು ಆಯೋಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT