ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಚೀನಾ–ಭಾರತ ಸೇನಾ ಕಮಾಂಡರ್‌ಗಳ ಮಟ್ಟದ 12ನೇ ಸುತ್ತಿನ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಭಾರತ ಮತ್ತು ಚೀನಾ ನಡುವಿನ ಸೇನಾ ಕಮಾಂಡರ್‌ಗಳ ಮಟ್ಟದ 12ನೇ ಸುತ್ತಿನ ಮಾತುಕತೆ ಶನಿವಾರ ಬೆಳಿಗ್ಗೆ  ನಡೆಯಿತು.

ಪೂರ್ವ ಲಡಾಕ್‌ನ ಹಾಟ್‌ ಸ್ಪ್ರಿಂಗ್ಸ್‌, ಗೊಗ್ರಾ ಪ್ರದೇಶಗಳಿಂದ ಸೇನಾ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಬಗ್ಗೆ ಈ ಮಾತುಕತೆ ಕೇಂದ್ರೀಕೃತವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪೂರ್ವ ಲಡಾಖ್‌ ಬಳಿಯ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಸಮೀಪದ ಮೊಲ್ಡೊ ಗಡಿ ಠಾಣೆಯಲ್ಲಿ ಮಾತುಕತೆ ನಡೆಸಲಾಗಿದೆ.  ಮೂರುವರೆ ತಿಂಗಳ ಬಳಿಕ ಈ ಮಾತುಕತೆ ನಡೆಯುತ್ತಿದೆ. 11ನೇ ಸುತ್ತಿನ ಸೇನಾ ಮಾತುಕತೆ ಏಪ್ರಿಲ್‌ 9ರಂದು ಚುಷುಲ್‌ ಗಡಿಯಲ್ಲಿ ನಡೆದಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು