ಗುರುವಾರ , ಆಗಸ್ಟ್ 18, 2022
25 °C

India Covid update: 14,506 ಹೊಸ ಪ್ರಕರಣ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 14,506 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 99,602ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 30 ಮಂದಿ ಸೋಂಕಿತರು ಅಸುನೀಗಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,077 ರಷ್ಟಾಗಿದೆ.

ಕೋವಿಡ್ ಸೋಂಕಿತರ ಒಟ್ಟು ಪ್ರಕರಣಗಳ ಪೈಕಿ ಶೇಕಡ 0.23ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.56ರಷ್ಟಿದೆ.

ಕೋವಿಡ್ ದೈನಂದಿನ ಪಾಸಿಟಿವಿಟಿ ದರ ಶೇಕಡ ಶೇಕಡ 3.35ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 3.36ರಷ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು