ಶುಕ್ರವಾರ, ಡಿಸೆಂಬರ್ 9, 2022
21 °C
ಭಾರತದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಅಲ್ಪ ಏರಿಕೆ

ದೇಶದಲ್ಲಿ 2,468 ಕೋವಿಡ್ ಹೊಸ ಪ್ರಕರಣ ದಾಖಲು: 17 ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,768 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ 17 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ ಈಗ 33,318 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಸಂಬಂಧಿತ ಸಾವಿನ ಸಂಖ್ಯೆ 5,28,733ಕ್ಕೆ ತಲುಪಿದೆ.

ಮಂಗಳವಾರ ದೇಶದಲ್ಲಿ 133 ದಿನಗಳಲ್ಲೇ ಅತಿ ಕಡಿಮೆ ಅಂದರೆ, 1,968 ಕೋವಿಡ್ ಪ್ರಕರಣ ದಾಖಲಾಗಿತ್ತು.

ಒಟ್ಟಾರೆಯಾಗಿ ಭಾರತದಲ್ಲಿ ಈವರೆಗೆ 218 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು