ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Updates: 2,323 ಹೊಸ ಪ್ರಕರಣಗಳು ದೃಢ

Last Updated 21 ಮೇ 2022, 5:31 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 2,323 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 14,996 ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 25 ಮಂದಿ ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,24,348 ರಷ್ಟಾಗಿದೆ.

ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 4,31,34,145ರಷ್ಟಾಗಿದ್ದು, ಇದರಲ್ಲಿ ಶೇಕಡ 0.03 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.75ರಷ್ಟಿದೆ.

ದೈನಂದಿನ ಪಾಸಿಟಿವಿಟಿ ದರ 0.47ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 0.51ರಷ್ಟಿದೆ.

ದೇಶದಾದ್ಯಂತ ಒಟ್ಟು 192.12 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT