ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 18,819 ಪ್ರಕರಣಗಳು ದಾಖಲಾಗಿದ್ದು, ಬುಧವಾರಕ್ಕೆ ಹೋಲಿಸಿದರೆ ಶೇಕಡ 29.7 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

122 ದಿನಗಳ ಬಳಿಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷ ದಾಟಿದ್ದು, ಸದ್ಯ 1,04,555 ಸಕ್ರಿಯ ಪ್ರಕರಣಗಳಿವೆ.

24 ಗಂಟೆಗಳಲ್ಲಿ 39 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,116 ರಷ್ಟಾಗಿದೆ.

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 4.16ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 3.72 ರಷ್ಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.