ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Updates: ಒಂದೇ ದಿನ 8,209 ಓಮೈಕ್ರಾನ್ ಪ್ರಕರಣಗಳು ವರದಿ

Last Updated 17 ಜನವರಿ 2022, 7:20 IST
ಅಕ್ಷರ ಗಾತ್ರ

ನವದೆಹಲಿ:ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,58,089 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇದೇ ಅವಧಿಯಲ್ಲಿ 385 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಕೇರಳ, ಮಹಾರಾಷ್ಟ್ರ, ದೆಹಲಿಯಲ್ಲಿ ವೃತರ ಸಂಖ್ಯೆ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,56,341ಕ್ಕೆ ತಲುಪಿದ್ದು, ಕೋವಿಡ್ ದೃಢ ಪ್ರಮಾಣ 119.65% ರಷ್ಟಿದೆ. 8,209 ಓಮೈಕ್ರಾನ್‌ ಪ್ರಕರಣಗಳು ವರದಿಯಾಗಿವೆ.

ಇದು ಹಿಂದಿನ ದಿನಕ್ಕೆ ಹೋಲಿಸಿದರೆ ಕೋವಿಡ್ ದೃಢ ಪ್ರಮಾಣದಲ್ಲಿ13,113 ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT