ಭಾನುವಾರ, ಮೇ 22, 2022
24 °C

India Covid-19 Update: 1.34 ಲಕ್ಷ ಸಕ್ರಿಯ ಪ್ರಕರಣ, 523 ದಿನಗಳಲ್ಲೇ ಕನಿಷ್ಠ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ 10,229 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 3,44,47,536ಕ್ಕೆ ಏರಿದೆ.

ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,34,1096ಕ್ಕೆ ಇಳಿದಿದ್ದು, ಇದು 523 ದಿನಗಳಲ್ಲಿ ದಾಖಲಾದ ಅತ್ಯಂತ ಕನಿಷ್ಠ ಪ್ರಕರಣ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್‌ನಿಂದ 125 ಜನರು ಮೃತಪಟ್ಟಿದ್ದು, ಈ ಮೂಲಕ ಮೃತರ ಸಂಖ್ಯೆ 4,63,655ಕ್ಕೆ ಏರಿದೆ. ಹೊಸ ಸಾವಿನ ಸಂಖ್ಯೆಯಲ್ಲಿ ಕೇರಳದ 65 ಮತ್ತು ಮಹಾರಾಷ್ಟ್ರದ 18 ಪ್ರಕರಣಗಳು ಸೇರಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು